ಅಮೆಜಾನ್ ಪ್ರೈಮ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ ಪಾರು ಪಾರ್ವತಿ ಸಿನಿಮಾ
EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ. ಪ್ರೇಂನಾಥ್ ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದ ಸಿನಿಮಾ ಪಾರು ಪಾರ್ವತಿ(paru Parvathi). ಬಿಗ್ ಬಾಸ್ ಮತ್ತು ನಾಗಿಣಿ ಸೀರಿಯಲ್ ...
Read moreDetails