ಬೆಂಗಳೂರಲ್ಲಿ ಇವತ್ತು RCB ಸಂಭ್ರಮ ಹೇಗಿರುತ್ತೆ ಗೊತ್ತಾ..?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಟ್ರೋಫಿ ತನ್ನದಾಗಿಸಿಕೊಂಡಿದ್ದು, ಇವತ್ತು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮನೆ ಮಾಡಲಿದೆ. ಗುಜರಾತ್‌ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ...
Read moreDetails