ಮೈಸೂರು ನಗರ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪೆರಿಫರಲ್ ರಿಂಗ್ ರೋಡ್ ನಿರ್ಮಾಣ : ಬಿ.ಎಸ್. ಸುರೇಶ್
ಮೈಸೂರು: ಜಿಲ್ಲೆ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಹೊರವರ್ತುಲದಲ್ಲಿ ಪೆರಿಫರಲ್ ರಿಂಗ್ ರೋಡ್ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ...
Read moreDetails