ಮಹಾ ಶಿವರಾತ್ರಿಯಂದು ಬಿಡುಗಡೆಯಾಯಿತು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರದ ಪೋಸ್ಟರ್ .
ಗಣೇಶ್ ಅವರ ಹೊಸ ನೋಟಕ್ಕೆ ಅಭಿಮಾನಿಗಳು ಫಿದಾ . ಪ್ರತಿಷ್ಟಿತ ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ಟಿ.ಜಿ.ವಿಶ್ವ ಅವರು ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕರಾಗಿ ಜನಪ್ರಿಯರಾಗಿರುವ ಬಿ.ಧನಂಜಯ್ ಚೊಚ್ಚಲ ...
Read moreDetails