ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
ಕರೋನಾ ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರ ಮುದ್ರಿಸುವುದನ್ನು ಸರ್ಕಾರವು ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದೆ. ಜನರಲ್ಲಿ ಕರೋನಾ ಕುರಿತು ‘ಜಾಗೃತಿ’ ಮೂಡಿಸುವ ಸಲುವಾಗಿ ಪ್ರಧಾನಿ ಮೋದಿಯ ಚಿತ್ರ ...