ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!
ಶಿವಮೊಗ್ಗ:ಮಾ.26: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೆಮ್ಮೆಯ ಕಾರ್ಖಾನೆ ವಿಶ್ವೇಶ್ವರಯ್ಯ ಐರನ್ ಸ್ಟೀಲ್ ಲಿಮಿಟೆಡ್. ಜನವರಿಯಲ್ಲಿ ಸ್ಟೀಲ್ ಆಥಾರಿಟಿ ಆಫ್ ಇಂಡಿಯಾ ಸಲಹೆಯಂತೆ ಬೋರ್ಡ್ ಆಫ್ ಡೈರೆಕ್ಟರ್ ಮೀಟಿಂಗ್ ...