SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :
ಬೆಳಗಾವಿ: ಮಾ.20: ಇಂದು ಇಲ್ಲಿ ಸೇರಿರುವ ಯುವ ಜನರು ಕರ್ನಾಟಕದಲ್ಲಿರುವ ಯುವ ಜನರ ವಿರೋಧಿ, ಭ್ರಷ್ಟ ಸರ್ಕಾರ ಸರ್ಕಾರವನ್ನು ಕಿತ್ತೊಗೆದು ಮುಂದಿನ 5 ವರ್ಷಗಳ ಕಾಲ ರಾಜ್ಯದ ...