ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು!
ಬೀದರ್:ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾದ ರೌಡಿಶೀಟರ್ ಕಾಲಿಗೆ ಪಿಎಸ್‌ಐ ಗುಂಡು ಹಾರಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುರುಬಕೇಳಗಿ ಗ್ರಾಮದಲ್ಲಿ ನಡೆದಿದೆ. ಕುರುಬಕೇಳಗಿ ...
Read moreDetailsಬೀದರ್:ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲು ಮುಂದಾದ ರೌಡಿಶೀಟರ್ ಕಾಲಿಗೆ ಪಿಎಸ್‌ಐ ಗುಂಡು ಹಾರಿಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುರುಬಕೇಳಗಿ ಗ್ರಾಮದಲ್ಲಿ ನಡೆದಿದೆ. ಕುರುಬಕೇಳಗಿ ...
Read moreDetailsಹೈದರಾಬಾದ್: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣ(Kolkata Doctor Murder Case) ರಾಷ್ಟ್ರವ್ಯಾಪಿ ಬಹಳ ಸದ್ದು ಮಾಡುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶ(Andra Pradesh)ದಲ್ಲೊಂದು ಶಾಕಿಂಗ್ ಘಟನೆ ಬೆಳಕಿಗೆ ...
Read moreDetailsಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಇದು ಮತ್ತೊಮ್ಮೆ ಮಾನವೀಯತೆಯನ್ನು ಪ್ರಶ್ನಿಸಿದೆ.ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಕೋಲಿನಿಂದ ಥಳಿಸಿದ ವಿಡಿಯೋ ವೈರಲ್ ಆಗಿದೆ.ಈ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ...
Read moreDetailsಲತೇಹರ್ (ಜಾರ್ಖಂಡ್): ಜಾರ್ಖಂಡ್‌ನ ಲತೇಹರ್ ಜಿಲ್ಲೆಯಲ್ಲಿ ಫುಟ್‌ಬಾಲ್ ಆಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಜಿಲ್ಲೆಯ ಬರಿಯಾತು ...
Read moreDetailsಮಂಡ್ಯ:ಸರ್ಕಾರಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯುವಕರ ತಂಡ ಬಸ್ ಗೆ ಕಲ್ಲು ಹೊಡೆದ ಪರಿಣಾಮ ಬಸ್ಸಿನ ಗಾಜು ಪುಡಿ ಪುಡಿಯಾಗಿ ಮಹಿಳೆ ಗಾಯಗೊಂಡಿರುವ ಘಟನೆ ಮದ್ದೂರು ...
Read moreDetailsಮಡಿಕೇರಿ: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮಗಳದ್ದೇ ಸದ್ದು. ಕಾರ್ಖಾನೆಗಳಿಲ್ಲದಿದ್ದರೂ ನಕಲಿ ಬಂದೂಕುಗಳನ್ನು ತಯಾರು ಮಾಡುವಲ್ಲಿ ಈ ಪ್ರದೇಶ ಹೆಸರುವಾಸಿಯಾಗಿದೆ.ಈಗಾಗಲೇ ಪೊಲೀಸರು ನಕಲಿ ಬಂದೂಕು ತಯಾರಿ ಮಾಡುತ್ತಿರುವ ...
Read moreDetailsಗದಗ್ :ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿನ ಬದಲು ತಿಹಾರ್ ಜೈಲಿಗೆ ಶಿಫ್ಟ್ ಮಾಡಬೇಕು. ಬಳ್ಳಾರಿ ಜೈಲು ಸೇಪ್ ಅಲ್ಲ ಎಂದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ...
Read moreDetailsಗದಗ: ಪಾಪಿ ಪುತ್ರನೊಬ್ಬ ಬುದ್ಧಿ ಹೇಳಿದ್ದಕ್ಕೆ ಮಲಗಿದಲ್ಲೇ ಹೆತ್ತ ತಾಯಿಯನ್ನು ಕೊಂದಿರುವ (Murder Case) ಘಟನೆ ಗದಗ ನಗರದ ದಾಸರ ಓಣಿಯಲ್ಲಿ ಜರುಗಿದೆ. ಶಾರದಮ್ಮ ಅಗಡಿ (85) ...
Read moreDetailsತುಮಕೂರು: ಪ್ರೀತಿ ನಿರಾಕರಿಸಿದ ಮಂಗಳಮುಖಿಗೆ ಯುವಕನೊರ್ವ ಚಾಕು (Attempt To murder) ಇರಿದಿದ್ದಾನೆ. ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ತುಮಕೂರು ಜಿಲ್ಲೆಯ ಕುಣಿಗಲ್ ...
Read moreDetailsಕಾಗವಾಡ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೌಲಗುಡ್ಡ ಗ್ರಾಮದಲ್ಲಿ ವಿನಾಯಕ ಬಾಳಪ್ಪನವರ ಎಂಬುವವರ ಬಾವಿಯೊಂದರಲ್ಲಿ ಅದೆ ಗ್ರಾಮದ ಸಿದ್ದಪ್ಪ ತೇಲಿ ಎಂಬುವವರ ಆಕಳು ಕಾಲು ಜಾರಿ ...
Read moreDetailsಮಂಡ್ಯ: ಮಾನಹಾನಿ ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರನ್ನು ಬಂಧನದ ಆದೇಶ ಇಲ್ಲದಿದ್ದರೂ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾರ್ಯನಿರತ ...
Read moreDetailsವಿಕಾರಾಬಾದ್: ಹಳಿ ದಾಟಲು ಯತ್ನಿಸಿದ ತಾಕಿ ತಾಂಡಾದ ಆದಿವಾಸಿ ಮಹಿಳೆಯೊಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಾವಂದಗಿ ರೈಲು ನಿಲ್ದಾಣದ ಬಳಿ ನಡೆದಿದೆ. ವೇಗವಾಗಿ ಬರುತ್ತಿದ್ದ ಗೂಡ್ಸ್ ರೈಲಿಗೆ ...
Read moreDetailsಮುಂಗೇಲಿ (ಛತ್ತೀಸ್‌ಗಢ):ಪೂರ್ವಜರ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ತಂದೆ ತನ್ನ ನಾಲ್ವರು ಪುತ್ರರೊಂದಿಗೆ ಸೇರಿ ಇಬ್ಬರು ಪುತ್ರರನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಛತ್ತೀಸ್‌ಗಢದ ಕೊತ್ವಾಲಿ ಪೊಲೀಸ್ ಠಾಣೆ ...
Read moreDetailsತುಮಕೂರು:ತುಮಕೂರಿನ ಮಧುಗಿರಿ (Food Poisoning) ತಾಲೂಕಿನ ಚಿನ್ನೆನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ನಾಲ್ವರು ಮೃತಪಟ್ಟ ಪ್ರಕರಣ ಮಾಸುವ ಮುನ್ನವೇ ಮಧುಗಿರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ದೇವರ ...
Read moreDetailsಅರಾರಿಯಾ: ಕಳ್ಳತನದ ವೇಳೆ ಸಿಕ್ಕಿಬಿದ್ದನೆನ್ನಲಾದ ಕಳ್ಳನಿಗೆ ಜನರು ಕ್ರೂರವಾಗಿ ಹಿಂಸಿಸಿ ಶಿಕ್ಷೆ ನೀಡಿದ ಘಟನೆ ಬಿಹಾರದ ಅರಾರಿಯಾದಲ್ಲಿ ನಡೆದಿದೆ. ಕಾರು ಕಳ್ಳತನದ ವೇಳೆ ಯುವಕ ಜನರ ಕೈಗೆ ...
Read moreDetailsಕೋಟ: ಸಾಲಿಗ್ರಾಮ ಸಮೀಪದ ಕಾರ್ಕಡ ಎಂಬಲ್ಲಿ ಆ.22ರಂದು ಪತ್ನಿಯನ್ನು ಕೊಲೆಗೈದ ಆರೋಪಿ ಪತಿ ಕಿರಣ್ ಉಪಾಧ್ಯಾಯ(44)ನನ್ನು ಎರಡು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಇಂದು ...
Read moreDetailsಮಂಡ್ಯ:ಕೈ ಶಾಸಕರ ಖರೀದಿಗೆ ತಲಾ 100 ಕೋಟಿ ಆಫರ್ ಆರೋಪ.ಮಂಡ್ಯ ಶಾಸಕ ಗಣಿಗ ರವಿಕುಮಾರ್ ವಿರುದ್ದ ಪೊಲೀಸ್ ದೂರು.ಮಾಜಿ ಎಂಎಲ್‌ಸಿ ಡಾ.ಅಶ್ವಥ್ ನಾರಾಯಣಗೌಡ ರಿಂದ ದೂರು ಸಲ್ಲಿಕೆ.ಮಂಡ್ಯದ ...
Read moreDetailsನಟ ದರ್ಶನ್ ರೇಣುಕಾಸ್ವಾಮಿ( Actor Darshan Renukaswamy murder)ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿ (in prison)ಬಂಧಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿ ಎರಡು ತಿಂಗಳು ...
Read moreDetailsಸಂಗದಿಂದ ಸನ್ಯಾಸಿಯೂ ಕೆಡ್ತಾನೆ ಅನ್ನೋ ಮಾತಿದೆ. ಅದಕ್ಕಾಗಿಯೇ ನಾವು ಮಾಡುವ ಸ್ನೇಹಿತರ ಬಳಗ (A group of friends)ಉತ್ತಮ ಆಗಿರಬೇಕು ಅಂತಾ ದೊಡ್ಡವರು ಹೇಳ್ತಾರೆ. ಆದರೆ ದರ್ಶನ್ ...
Read moreDetailsವಾರಣಾಸಿ: ಸಾಮಾಜಿಕ ಜಾಲತಾಣಗಳಲ್ಲಿ ಸೆಲ್ಫಿಯ ಕ್ರೇಜ್ ಅನೇಕ ಅಪಘಾತಗಳಿಗೆ ಕಾರಣವಾಗಿದೆ.ಈ ಸೆಲ್ಫಿ ವ್ಯಾಮೋಹದಿಂದ ನಿನ್ನೆ ಮೂವರು ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾನುವಾರ ಬೆಳಗ್ಗೆ ಸೆಲ್ಫಿ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada