ADVERTISEMENT

Tag: Police department Karnataka

ಇಬ್ಬರು ಮಕ್ಕಳನ್ನು ಕೊಂದು ತಾಯಿಯು ಆತ್ಮಹತ್ಯೆಗೆ ಯತ್ನ!

ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ಮಕ್ಕಳನ್ನೇ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದು ಅಲ್ಲದೇ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇದೀಗ ...

Read moreDetails

ಮಕ್ಕಳ ಅಪಹರಣದಲ್ಲಿ ತಾಯಂದಿರು ಶಾಮೀಲು; ಆರೋಪಿಗಳನ್ನು ಬಂಧಿಸಿ 6 ಮಕ್ಕಳನ್ನು ರಕ್ಷಿಸಿದ ವಿದ್ಯಾಗಿರಿ ಪೊಲೀಸರು

ಧಾರವಾಡ: ಇಬ್ಬರು ತಾಯಂದಿರು ತಮ್ಮ ಪ್ರಿಯಕರನೊಂದಿಗೆ ಸೇರಿ ತಮ್ಮ ಆರು ಮಕ್ಕಳನ್ನು ಅಪಹರಿಸಿ ಗಂಡನ ಕುಟುಂಬಕ್ಕೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ...

Read moreDetails

೨೪ ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರು:ಮೈಸೂರಿನ ಖಾಸಗೀ ಕಂಪೆನಿಯೊಂದರ ಉದ್ಯೋಗಿ ಆಗಿರುವ ೨೪ ವರ್ಷ ಪ್ರಾಯದ ಯುವತಿಯ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಈ ಕುರಿತು ಮೈಸೂರಿನ ವಿಜಯನಗರ ...

Read moreDetails

ನಿಯಮ ಮೀರಿ ಪಟಾಕಿ ಹಚ್ಚಿದವರಿಗೆ ಪೊಲೀಸರು ಶಾಕ್:ಇಂದು ಬೆಂಗಳೂರಲ್ಲಿ 56 ಕೇಸ್ ದಾಖಲು

ಬೆಂಗಳೂರು:ನಗರದಲ್ಲಿ ಮಾಲಿನ್ಯ ನಿಯಂತ್ರಣ ತಡೆಯುವ ಸಂಬಂಧ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ದೀಪಾವಳಿ ಹಬ್ಬದಂದು ಮಾರ್ಗಸೂಚಿ ಅನುಸರಿಸಿ ಪಟಾಕಿ ಹಚ್ಚುವಂತೆ ತಿಳಿಸಲಾಗಿತ್ತು.ಈ ನಿಯಮವನ್ನು ಉಲ್ಲಂಘಿಸಿ ಪಟಾಕಿ ಹಚ್ಚಿದವರಿಗೆ ...

Read moreDetails

ಮಂಡ್ಯ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ!

ಮಂಡ್ಯ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರಾಳಿ ಗ್ರಾಮದಲ್ಲಿ ನಡೆದಿದೆ. ಅರವಿಂದ್(27) ಕೊಲೆಯಾದ ...

Read moreDetails

ಹೆದ್ದಾರಿಯಲ್ಲಿ ಪುಂಡರ ವ್ಹೀಲಿಂಗ್‌;ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ!

ಕೊಪ್ಪಳ,:ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್​ಟೇಬಲ್ (Constable) ಮೇಲೆ ಪುಂಡರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸದ್ಯ ಸ್ಥಳೀಯರ ಸಹಕಾರದಿಂದ ...

Read moreDetails

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ :12 ಮಂದಿ ಪಾಕಿಗಳ ಸೆರೆ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಪಾಕ್ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ನಾಲ್ಕು ತಂಡಗಳನ್ನು ರಚಿಸಿ ಕಾರ್ಯಾಚರಣೆಗಿಳಿಸಲಾಗಿತ್ತು.ದೇಶದಲ್ಲಿ ಅಕ್ರಮವಾಗಿ ...

Read moreDetails

‘ತೆಲಗಿ ಮಾದರಿ’ಯಲ್ಲಿ ಕರ್ನಾಟಕದಲ್ಲಿ ಮತ್ತೊಂದು ಭಾರೀ ‘ನಕಲಿ ಛಾಪಾ ಕಾಗದ ಹಗರಣ’

ಬೆಂಗಳೂರು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಮೈಸೂರು ಸಂಘದ ಕೆಲ ಪದಾಧಿಕಾರಿಗಳು ಸಹಸ್ರಾರು ಕೋಟಿ ರೂಪಾಯಿ ಮೌಲ್ಯದ ಮತ್ತೊಂದು ತೆಲಗಿ ಮಾದರಿಯ ...

Read moreDetails

ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥ:ಆಸ್ಪತ್ರೆಯಲ್ಲಿ 5 ವರ್ಷದ ಮಗು ಸಾವು

ಬೆಂಗಳೂರು: ಕೇಕ್‌ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡು, ಚಿಕಿತ್ಸೆ ಫಲಕಾರಿಯಾಗದೆ 5 ವರ್ಷದ ಮಗು ಮೃತಪಟ್ಟಿರುವುದು (Child dies) ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣಾ ...

Read moreDetails

ಬೆಂಗಳೂರಲ್ಲಿ ಮತ್ತೊಂದು ಅಮಾನವೀಯ ಘಟನೆ:ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಹಲ್ಲೆ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ವ್ಯಕ್ತಿಯನ್ನು ಬೆತ್ತಲೆ ಮಾಡಿ ಹಲ್ಲೆ ನಡೆಸಿದ ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ಥಣಿಸಂದ್ರದ ಹಜ್ ಭವನದ ...

Read moreDetails

ಬೆಂಗಳೂರಲ್ಲಿ ‘BMTC’ ಬಸ್ ಕಂಡಕ್ಟರ್ ಗೆ ಚಾಕು ಇರಿದ ಭೂಪ : ಭಯಾನಕ ವಿಡಿಯೋ ವೈರಲ್.!

ಬೆಂಗಳೂರು : ಬಿಎಂಟಿಸಿ( BMTC)ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದ ಘಟನೆ ವೈಟ್ ಫೀಲ್ಡ್ (White Field)ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ...

Read moreDetails

ಕಲಬುರಗಿ:ಯುವತಿ ಮೇಲೆ KSRP ಪೊಲೀಸ್​ನಿಂದ ಲೈಂಗಿಕ ದೌರ್ಜನ್ಯ

ಕಲಬುರಗಿ:ವಿವಾಹವಾಗುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ಅತ್ಯಾಚಾರಗೈದ ಆರೋಪದಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬನ ವಿರುದ್ಧ ಕಲಬುರಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರಗಿಯ ಸುಲ್ತಾನಪುರ ಕೆ.ಎಸ್.ಆರ್.ಪಿ.ಯಲ್ಲಿ ಕಾನ್ ...

Read moreDetails

ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆ ಸೇರಿ ನಾಲ್ವರು ವಿದೇಶಿಗರನ್ನು ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕ್ ಪ್ರಜೆ ...

Read moreDetails

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಡ್ಯ : ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ...

Read moreDetails

ಕಲಬುರಗಿ:ಸರಸಕ್ಕೆ ನಿರಾಕರಿಸಿದ ಪತ್ನಿಯನ್ನು ಕೊಂದು ಜೈಲು ಸೇರಿದ ಪತಿ

ಕಲಬುರಗಿ: ಸರಸಕ್ಕೆ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸೇಡಂ (Sedam) ತಾಲೂಕಿನ ಬಟಗೇರಾ(ಬಿ) ಗ್ರಾಮದಲ್ಲಿ ನಡೆದಿದೆ. ನಾಗಮ್ಮ (42) ಕೊಲೆಯಾದ ಮಹಿಳೆ. ಶೇಖಪ್ಪ ...

Read moreDetails

ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ:ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!