ತನಿಖೆ ಪೂರ್ಣಗೊಳ್ಳುವುದಕ್ಕೂ ಮುಂಚೆ ಪೊಲೀಸರು ಮಾಧ್ಯಮಗಳಿಗೆ ಪ್ರಕರಣದ ಮಾಹಿತಿ ನೀಡುವಂತಿಲ್ಲ –ಹೈಕೋರ್ಟ್
ಯಾವುದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಸಂಪೂರ್ಣವಾಗಿ ಮುಗಿಯುವುದಕ್ಕೂ ಮುಂಚೆ ಪೊಲೀಸರು ಆರೋಪಿ ಅಥವಾ ಸಂತ್ರಸ್ಥರ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕೆಂದು ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ...
Read moreDetails