ಇಂದು ಪೊಲೀಸ್ ಸಂಸ್ಮರಣ ದಿನ: ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಪುಷ್ಪಚಕ್ರ ಅರ್ಪಿಸಿ ನಮನ
ಬೆಂಗಳೂರು: ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ...
Read more