“ವಿಜಯ್ ಗ್ಯಾರಂಟಿಗಳಿಗೆ ವರ್ಷಕ್ಕೆ 7 ಲಕ್ಷ ಕೋಟಿ ಬೇಕು!”: ನಟನ ರಾಜಕೀಯ ಭರವಸೆಗಳ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ತಮಿಳುನಾಡು ರಾಜಕೀಯದಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಭಾರೀ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಜಯ್ ...
Read moreDetails
