Tag: #PoliticalUpdate

‘ನನ್ನ ಹೋರಾಟ ಸಿದ್ದರಾಮಯ್ಯ ವಿರುದ್ಧವಲ್ಲ, ರೈತರ ಭೂಮಿ ಉಳಿಸಲು’ : ಹೆಚ್‌ಡಿಕೆ ಸ್ಪಷ್ಟನೆ

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ಹೋರಾಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಲ್ಲ, ರೈತರ ಭೂಮಿ ಉಳಿಸುವ ಉದ್ದೇಶದಿಂದ ನಡೆಯುತ್ತಿರುವ ಹೋರಾಟ ಎಂದು ಕೇಂದ್ರ ಸಚಿವ ...

Read moreDetails

ಕರ್ನಾಟಕ ರಾಜಕಾರಣದಲ್ಲಿ ಹೊಸ ಸಂಚಲನ; ನಟ ಚೇತನ್ ಪಕ್ಷ ಸ್ಥಾಪನೆ ಘೋಷಣೆ

ಸಾಮಾಜಿಕ ಹೋರಾಟಗಾರ ಹಾಗೂ ನಟ ಚೇತನ್ ಅಹಿಂಸಾ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸಜ್ಜಾಗಿದ್ದಾರೆ. ದಲಿತ, ಬಹುಜನ ಹಾಗೂ ಪ್ರಗತಿಪರ ಸಂಘಟನೆಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ ...

Read moreDetails

“ಯೂಸ್‌ಲೆಸ್ ಫೆಲೋಸ್!” ಡಿಕೆಶಿ ಘೋಷಣೆಗೆ ಸಿಟ್ಟಾದ ಖರ್ಗೆ; ಕಾಂಗ್ರೆಸ್ ಕಾರ್ಯಕರ್ತರಿಗೆ ಖಡಕ್ ಎಚ್ಚರಿಕೆ

ರಾಜ್ಯಸಭೆಯಲ್ಲಾಗಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಾಗಲಿ ಸಾಮಾನ್ಯವಾಗಿ ಸಮತೋಲನದ ಮಾತುಗಳ ಮೂಲಕ ಗಮನ ಸೆಳೆಯುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ...

Read moreDetails

ಕರ್ನಾಟಕ ಬಿಜೆಪಿ ಅಧ್ಯಕ್ಷರ ರೇಸ್‌ನಲ್ಲಿ ಪ್ರಹ್ಲಾದ್ ಜೋಶಿ ಮುಂಚೂಣಿ? ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆ

ಕರ್ನಾಟಕದ ರಾಜಕೀಯ ವಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತ ಚರ್ಚೆ ಮತ್ತೆ ಜೋರಾಗಿದೆ. ರಾಜ್ಯದಲ್ಲಿ ಬದಲಾಗಿರುವ ರಾಜಕೀಯ ಪರಿಸ್ಥಿತಿ, ಪಕ್ಷದ ಆಂತರಿಕ ಬೆಳವಣಿಗೆಗಳು ಹಾಗೂ ಮುಂಬರುವ ಚುನಾವಣಾ ...

Read moreDetails

ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದೇಕೆ? ಅಸಲಿ ಕಾರಣ ಬಹಿರಂಗಪಡಿಸಿದ ಕುಮಾರಸ್ವಾಮಿ

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಚುನಾವಣೆಗೆ ಎನ್‌ಡಿಎ ಟಿಕೆಟ್ ಸಿಗದಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವಯಸ್ಸಿನ ಕಾರಣದಿಂದ ಬಿಜೆಪಿ ...

Read moreDetails

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

ಕನಕಪುರ: "ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಅವರನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಸಾಧ್ಯವಿಲ್ಲ. ಈ ಸತ್ಯವನ್ನು ಆ ಪಕ್ಷಗಳ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು" ...

Read moreDetails

“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

ಕನಕಪುರ: "2028ರಲ್ಲೂ ನಾನು ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಗುವಂತೆ ಆಶೀರ್ವದಿಸಿ, ಶಕ್ತಿ ತುಂಬಿ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರಲ್ಲಿ ಮನವಿ ...

Read moreDetails

ಸಿಎಂ ಹುದ್ದೆ ಬಳಿಕ ಸಿದ್ದರಾಮಯ್ಯಗೆ ಹೈಕಮಾಂಡ್‌ನಿಂದ ಬಿಗ್ ಗಿಫ್ಟ್

ಕರ್ನಾಟಕದ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ ಬೆನ್ನಲ್ಲೇ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರಕ ವೇದಿಕೆಯಾದ ಕಾಂಗ್ರೆಸ್ ...

Read moreDetails

ದುರ್ಗಾ ಸ್ಟಾಲಿನ್–ಜಿ.ಟಿ. ದೇವೇಗೌಡ ಭೇಟಿ ರಾಜಕೀಯ ಸಂಚಲನ: ಪ್ರವಾಸದ ನಡುವೆ ನಡೆದ ಮಾತುಕತೆ ?

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ  ಎಂ ಕೆ ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರು ಭಾಗದ ಹಿರಿಯ ರಾಜಕಾರಣಿ ಜಿ ಟಿ ...

Read moreDetails

ಸಿಎಂ ಕುರ್ಚಿಗೆ ವಾಸ್ತು ಸ್ಪರ್ಶ: ಪ್ರಮಾಣವಚನಕ್ಕೂ ಮುನ್ನ ಡಿಕೆ ಶಿವಕುಮಾರ್ ಕೊಠಡಿಯಲ್ಲಿ ಅಜ್ಜಯ್ಯನ ಚಿತ್ರ ಅಳವಡಿಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರಕ್ಕೆ ಸಂಬಂಧಿಸಿದ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದರ ನಡುವೆ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ...

Read moreDetails

ತಮಿಳುನಾಡು ಸಿಎಂ ವಿಜಯ್ ಹೇಳಿಕೆ ಭಾರಿ ಚರ್ಚೆ!

ತಮಿಳುನಾಡು ಮುಖ್ಯಮಂತ್ರಿ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ ವಿಜಯ್, ತಮ್ಮ ಪಕ್ಷದ ಮೊದಲ ಚುನಾವಣಾ ಸಾಧನೆಯನ್ನು ಉಲ್ಲೇಖಿಸಿ ಮಾಡಿದ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ...

Read moreDetails

‘ನಾನು ಅಲ್ಲ, ಕಾಂಗ್ರೆಸ್ ಕಾರ್ಯಕರ್ತನೇ ಸಿಎಂ’ : ಡಿಕೆ ಶಿವಕುಮಾರ್ ಭಾವನಾತ್ಮಕ ಮಾತು ಏನು ?

ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು, ತಮ್ಮ ಆಯ್ಕೆಯನ್ನು ವೈಯಕ್ತಿಕ ಸಾಧನೆಯಾಗಿ ಅಲ್ಲ, ಪಕ್ಷದ ಕಾರ್ಯಕರ್ತರ ಗೆಲುವಾಗಿ ಬಣ್ಣಿಸಿದ್ದಾರೆ. ...

Read moreDetails

ಮೋದಿ ಸರ್ಕಾರದ‌ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ, ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ಉಲ್ಲೇಖಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ...

Read moreDetails

“ಅಣ್ಣಾಮಲೈ ಹೊಸ ಪಕ್ಷದತ್ತ ಹೆಜ್ಜೆ? ಬಿಜೆಪಿ ನಾಯಕನ ಮುಂದಿನ ನಡೆ ಬಗ್ಗೆ ತಮಿಳುನಾಡಿನಲ್ಲಿ ರಾಜಕೀಯ ಸಂಚಲನ”

ತಮಿಳುನಾಡು ರಾಜಕೀಯದಲ್ಲಿ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ  ಕೆ ಅಣ್ಣಮಲೈ ಅವರ ಮುಂದಿನ ರಾಜಕೀಯ ನಡೆ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಅವರು ಬಿಜೆಪಿ ಕೇಂದ್ರ ...

Read moreDetails

ಸಚಿವ ಸಂಪುಟ ರಚನೆಗೆ ಕ್ಷಣಗಣನೆ; ಸಂಭಾವ್ಯ ಸಚಿವರ ಪಟ್ಟಿ ವೈರಲ್

ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ...

Read moreDetails

ಜೂನ್ 3ರಂದು ಡಿ.ಕೆ. ಶಿವಕುಮಾರ್ ಸಿಎಂ ಪ್ರಮಾಣ ವಚನ? ಲೋಕಭವನದಲ್ಲಿ ಸಮಾರಂಭಕ್ಕೆ ಸಿದ್ಧತೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳಿಗೆ ಹೊಸ ತಿರುವು ಸಿಕ್ಕಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದು ...

Read moreDetails

“ಮಾತು ಕೊಟ್ಟು ಕಾಂಗ್ರೆಸ್‌ಗೆ ಕರೆತಂದಿದ್ದರು” : ಸಚಿವ ಸ್ಥಾನ ಕುರಿತು ಶಿವಲಿಂಗೇಗೌಡ ಹೇಳಿದ್ದೇನು ?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕಾಂಗ್ರೆಸ್ ವಲಯದಿಂದಲೇ ಹಲವು ಪ್ರತಿಕ್ರಿಯೆಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ...

Read moreDetails

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ; ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವೇ?

ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲರು ಅಧಿಕೃತವಾಗಿ ಅಂಗೀಕರಿಸಿರುವುದರಿಂದ ...

Read moreDetails

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಮತ್ತೊಂದು ಕುತೂಹಲಕಾರಿ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ — “ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಿದೆಯಾ? ಅಥವಾ ಇನ್ನೂ ಬಾಕಿಯಿದೆಯಾ?” ...

Read moreDetails

ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

ಕರ್ನಾಟಕ ರಾಜಕೀಯದಲ್ಲಿ ಹಲವು ತಿಂಗಳುಗಳಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸ್ಥಾನಕ್ಕೆ ...

Read moreDetails
Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

error: Content is protected !!