Tag: Politics

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

ಜೆಡಿಎಸ್ Janata Dal (Secular) ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ “ಒಂಟಿಯಾಗಿ ಸ್ಪರ್ಧಿಸುತ್ತೇವೆ” ಎಂಬ ಘೋಷಣೆ ಮಾಡಿದೆ. ಪಕ್ಷದ ನಾಯಕರು ಇದನ್ನು ಧೈರ್ಯದ ಹೆಜ್ಜೆ, ಸ್ವತಂತ್ರ ರಾಜಕೀಯದ ಸಂಕೇತ ...

Read moreDetails

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್( Ajith Pawar) ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟದ ಡಿಸಿಎಂ ಡಿ.ಕೆ ಶಿವಕುಮಾರ್ (D.K. ...

Read moreDetails

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಡವರ ಕೆಲಸದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುವ ವಿಬಿ ಜಿ ರಾಮ್ ಜಿ ಕಾಯ್ದೆಯು ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)  ...

Read moreDetails

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು. ಇದು ಕಾಂಗ್ರೆಸ್(Congress) ಪಕ್ಷದ ತೀರ್ಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K ...

Read moreDetails

Yatnal: ಅಕ್ರಮ ಬಾಂಗ್ಲಾ ವಲಸಿಗರಿಂದ ಉಗ್ರ ಸಂಘಟನೆಗಳಿಗೆ ನೆರವು-ಅಮಿತ್ ಶಾಗೆ ಯತ್ನಾಳ್ ಪತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರದ ವೈಫಲ್ಯದಿಂದ ಕರ್ನಾಟಕ ಇಂದು ಅಕ್ರಮ ಬಾಂಗ್ಲಾದೇಶಿ ವಾಸಿಗಳ ತವರೂರು ಆಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ...

Read moreDetails

Daily Horoscope January 27: ಇಂದು ಶಾಂತಿಯಿಂದ ಇರಬೇಕಾದ ರಾಶಿಗಳಿವು..!

ಮೇಷ ರಾಶಿಯ ಇಂದಿನ ಭವಿಷ್ಯ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಇಂದು ಹೊಸ ಉತ್ಸಾಹ ಕಂಡುಬರಲಿದೆ. ವೃತ್ತಿ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ನೀವು ಸಿದ್ಧರಿರುತ್ತೀರಿ. ಭೂಮಿ ಅಥವಾ ...

Read moreDetails

VIRAL NEWS: ವೈರ್ ಇಲ್ಲದೆ ವಿದ್ಯುತ್ ಹರಿಸುವ ತಂತ್ರಜ್ಞಾನಕ್ಕೆ ಯಶಸ್ವಿ ಪ್ರಯೋಗ

ಫಿನ್‌ಲ್ಯಾಂಡ್‌ನ(Finland) ಸಂಶೋಧಕರು ಡಾಟಾ ಸೆಂಟರ್‌ಗಳಿಂದ ಹೊರಬರುವ ಶಾಖವನ್ನು ಬಳಸಿಕೊಂಡು ವಿದ್ಯುತ್ ಉತ್ಪಾದಿಸುವ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಇದರ ಜೊತೆಗೆ ಈಗ ಕೇಬಲ್ ವೈರ್ ಇಲ್ಲದೆ ವಿದ್ಯುತ್ ಹರಿಸುವ ...

Read moreDetails

ಮನರೇಗಾ ಮರು ಜಾರಿಗೆ ಕಾಂಗ್ರೆಸ್‌ ತೀವ್ರ ಆಗ್ರಹ: ನಾಳೆ ಲೋಕಭವನ ಚಲೋ ಪ್ರತಿಭಟನೆ

ಬೆಂಗಳೂರು: ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ಲೋಕಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ...

Read moreDetails

Mysuru: ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಮಹೇಂದ್ರ ಸಿಂಗ್‌ ಕಾಳಪ್ಪ

ಬೆಂಗಳೂರು : 77ನೇ ಗಣರಾಜ್ಯೋತ್ಸವ(Republic Day) ಸಂಭ್ರಮ ಎಲ್ಲೆಡೆ ಸಂಭ್ರಮದಿಂದ ಕೂಡಿದ್ದು, ಮೈಸೂರಿನಲ್ಲಿಯೂ ಇದರ ಸಡಗರ ಜೋರಾಗಿದೆ. ಮೈಸೂರಿನ(Mysuru) ಬನ್ನೂರಿನಲ್ಲಿ(Bannor) ಕೂಡ ಗಣತಂತ್ರ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ...

Read moreDetails

Republic Day: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಟ್ಯಾಬ್ಲೋಗಿಲ್ಲ ಅವಕಾಶ:ಜನಪ್ರತಿನಿಧಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ..!

ಬೆಂಗಳೂರು : ಕರ್ನಾಟಕದ ವಿಚಾರದಲ್ಲಿ ಯಾವುದೇ ಕೇಂದ್ರ ಸರ್ಕಾರಗಳು ಸದಾ ಇಬ್ಬಗೆಯ ನೀತಿ ಅನುಸರಿಸುತ್ತಲೇ ಬಂದಿವೆ. ಕರ್ನಾಟಕವೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾಗಿರದ್ದರೂ ಕೇಂದ್ರ ಸರ್ಕಾರ ...

Read moreDetails

Daily Horoscope: ಸೋಮವಾರದ ಅದೃಷ್ಟ ರಾಶಿಗಳಿವು..!

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ವೃತ್ತಿ ಕ್ಷೇತ್ರದಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳುವಿರಿ; ನಿಮ್ಮ ನಾಯಕತ್ವ ಗುಣಕ್ಕೆ ಅಧಿಕಾರಿಗಳಿಂದ ಶ್ಲಾಘನೆ ವ್ಯಕ್ತವಾಗಲಿದೆ. ಸಾಮಾಜಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ...

Read moreDetails

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಕೇಂದ್ರ ಎನ್‌ಡಿಎ ಸರ್ಕಾರದ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವರಾಗಿರುವ ರಾಮದಾಸ್‌ ಅಠಾವಳೆ ಇತ್ತೀಚಿನ ಹೇಳಿಕೆಯೊಂದರಲ್ಲಿ, ಕೇರಳದ ಮುಖ್ಯಮಂತ್ರಿ ಸಿಪಿಎಂನ ಪಿನರಾಯಿ ವಿಜಯನ್‌ ಅವರಿಗೆ ...

Read moreDetails

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ...

Read moreDetails

ಹುಬ್ಬಳ್ಳಿಯಲ್ಲಿ 42,345 ಮನೆ ಹಂಚಿಕೆ ಕಾರ್ಯಕ್ರಮ: 1.35 ಲಕ್ಷ ಮಂದಿಗೆ ರುಚಿಕರ ಊಟ

ಹುಬ್ಬಳ್ಳಿ: ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಐತಿಹಾಸಿಕ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಎರಡು ಲಕ್ಷಕ್ಕೂ ಅಧಿಕ ಜನರು ಭಾಗಿಯಾಗಿದ್ದಾರೆ. ಸಮಾರಂಭಕ್ಕೆ ಆಗಮಿಸಿದ್ದ ಸಾರ್ವಜನಿಕರಿಗೆ ರುಚಿ, ಶುಚಿಯಾದ ...

Read moreDetails

101 ಮರಗಳು ನೆಲಸಮ: ಬೆಂಗಳೂರಿನ ಪ್ರತಿಷ್ಠಿತ ಎಂಬೆಸಿ ಗ್ರೂಪ್​​ ವಿರುದ್ಧ FIR

ಬೆಂಗಳೂರು: ನಗರದ ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಹಾನಿ ಮುಂದುವರಿದಿರುವ ಆತಂಕಕಾರಿ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ. https://youtu.be/yHcifAGhDgk?si=wnix0Gq_hDRYmgk9 ಐಟಿ ಹಬ್ ಖ್ಯಾತಿಯ ಕೆ.ಆರ್.ಪುರಂ ವ್ಯಾಪ್ತಿಯ ಕಾಡುಗೋಡಿ ಮೀಸಲು ಅರಣ್ಯ ...

Read moreDetails

ಮುಂದಿನ ದಾವೋಸ್‌ WEF ಸಭೆಯಲ್ಲಿ ‘ಕರ್ನಾಟಕದ ಸಿಎಂ ಡಿ.ಕೆ ಶಿವಕುಮಾರ್ʼ?: ಹೇಳಿಕೆ ವೈರಲ್

ಬೆಂಗಳೂರು: ದಾವೋಸ್‌ನಲ್ಲಿ(Davos )ನಡೆದ ವಿಶ್ವ ಆರ್ಥಿಕ ವೇದಿಕೆ (World Economic Forum – WEF) ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(D.K. Shivakumar) ಭಾಗವಹಿಸಿದ್ದರು. ಈ ಜಾಗತಿಕ ...

Read moreDetails

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ:  ಹುಬ್ಬಳ್ಳಿ (Hubballi) ನಗರದಲ್ಲಿ ಇಂದು ಆಯೋಜಿಸಲಾಗಿದ್ದ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಆಕಸ್ಮಿಕ ಅವಘಡ ಸಂಭವಿಸಿದೆ. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ವೇದಿಕೆಯ ಮುಂಭಾಗದಲ್ಲಿ ಅಳವಡಿಸಲಾಗಿದ್ದ ರಾಜಕೀಯ ನಾಯಕರ ...

Read moreDetails

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

ಕೆಲವು ರಾಜಕೀಯ ನಾಯಕರು ತಮ್ಮ ತತ್ವನಿಷ್ಠೆಯಿಂದ ಗುರುತಿಸಲ್ಪಡುತ್ತಾರೆ, ಇನ್ನೂ ಕೆಲವರು ತಮ್ಮ ಜನಪ್ರಿಯ ಸಾಧನೆಗಳ ಮೂಲಕ ಹಾಗೂ ಆಡಳಿತದಿಂದ. ಮತ್ತೂ ಕೆಲವರು ತಮ್ಮ ಗೊಂದಲಗಳಿಂದಲೇ ಗುರುತಿಸಲ್ಪಡುತ್ತಾರೆ. ಬಿಹಾರದಲ್ಲಿ ...

Read moreDetails

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

ಮೇಷ ರಾಶಿಯ ಇಂದಿನ ಭವಿಷ್ಯ ಕೆಲಸದ ಒತ್ತಡದ ನಡುವೆಯೂ ನಿಮ್ಮ ನಿರ್ವಹಣಾ ಸಾಮರ್ಥ್ಯದಿಂದಾಗಿ ಎಲ್ಲಾ ಜವಾಬ್ದಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಸಹೋದ್ಯೋಗಿಗಳು ನಿಮ್ಮನ್ನು ಮಾರ್ಗದರ್ಶಕನಂತೆ ಕಾಣಲಿದ್ದಾರೆ. ಹಣಕಾಸಿನ ವಿಚಾರದಲ್ಲಿ ...

Read moreDetails

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ದೆಹಲಿಯಯಲ್ಲಿ ನಡೆಯಲಿರುವ 76ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ(Republic day parade) ಕರ್ನಾಟಕ(Karnataka )ತನ್ನ ವಿಶಿಷ್ಟ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ...

Read moreDetails
Page 1 of 21 1 2 21

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!