ಮೋಜು-ಮಸ್ತಿಗಾಗಿ ದಾಳಿಂಬೆ ಹಣ್ಣು ಕದ್ದು, ರೈತರ ನಿದ್ದೆಗೆಡಿಸಿದ್ದ ಕಳ್ಳರು ಅಂದರ್..!
ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 21: ಗುಣಮಟ್ಟದ ದಾಳಿಂಬೆ (Pomegranate) ಹಣ್ಣಿಗೆ ಒಂದು ಕೆಜಿಗೆ 200 ರೂಪಾಯಿ ಬೆಲೆ ಇದೆ. ಇದ್ರಿಂದ ಕಳ್ಳರ (Thieves) ಕಣ್ಣು ರೈತರು ಬೆಳೆದಿದ್ದ ದಾಳಿಂಬೆ ತೋಟಗಳ ಮೇಲೆ ಬಿದ್ದಿತ್ತು. ರಾತ್ರೋರಾತ್ರಿ ಪ್ರತಿದಿನ ...
Read moreDetails