ಜೀವವಿಮೆಯಲ್ಲಿ ಮಹತ್ವದ ಮೈಲಿಗಲ್ಲು ; ಇಂಡಿಯಾ ಪೋಸ್ಟ್ ನಿಂದ ಕೇವಲ 755 ರೂಪಾಯಿಗಳಿಗೆ 15 ಲಕ್ಷ ರೂಪಾಯಿ ವಿಮಾ ಸೌಲಭ್ಯ ಕೋವರ್ ಕೊಲ್ಲಿ ಇಂದ್ರೇಶ್
ನವದೆಹಲಿ ; ದೇಶದ ಜೀವವಿಮಾ ಮಾರುಕಟ್ಟೆ ದಿನೇ ದಿನೇ ವಿಸ್ತರಿಸುತ್ತಾ ಸಾಗಿದ್ದು ಒಂದೆಡೆ ಖಾಸಗೀ ಕಂಪೆನಿಗಳು ಆರೋಗ್ಯ ವಿಮೆಗೆ ದುಬಾರಿ ದರ ವಿಧಿಸುತಿದ್ದರೆ ಸರ್ಕಾರಿ ಸಂಸ್ಥೆ ಪೋಸ್ಟ್ ...
Read more