ಮೆಕ್ಕೆಜೋಳ ಖರೀದಿ ವಿಷಯದಲ್ಲಿ ಕೇಂದ್ರ ಮೇಲೆ ಗೂಬೆ ಕೂರಿಸ್ತಿದಿಯಾ ಕರ್ನಾಟಕ ಸರ್ಕಾರ?
ಬೆಂಗಳೂರು: ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ...
Read moreDetails






