ದ್ವೇಶ, ಬೂಟಾಟಿಕೆಯನ್ನು ಒದ್ದೋಡಿಸಿದ ಸ್ವಾಭಿಮಾನಿ ಕನ್ನಡಿಗರಿಗೆ ಧನ್ಯವಾದಗಳು: ಪ್ರಕಾಶ್ ರೈ ಟ್ವೀಟ್
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ರೋಚವಾಗಿ ಗೆದ್ದು ಬೀಗಿದೆ. ಸರ್ಕಾರ ರಚಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ. 135 ಕ್ಷೇತ್ರಗಳಲ್ಲಿ ಜಯಭೇರಿ ...
Read more