Tag: Pralhad Joshi

ವಿಶ್ವಸಂಸ್ಥೆಯಲ್ಲಿ ಕನ್ನಡತಿಯ ಸಾಧನೆ : ಸೇನಾಧಿಕಾರಿ ಸ್ವಾತಿ ಕಾರ್ಯಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಶ್ಲಾಘನೆ..

ಬೆಂಗಳೂರು : ಭಾರತೀಯ ಸೇನಾಧಿಕಾರಿ, ಕನ್ನಡತಿ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಭಾರತದ ಹಿರಿಮೆಯನ್ನ ಹೆಚ್ಚಿಸಿದ್ದಾರೆ ಎಂದು ಕೇಂದ್ರ ...

Read moreDetails

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ. ...

Read moreDetails

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಕಾಂಗ್ರೆಸ್ಸಿನವರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ನೈತಿಕತೆ ಇಟ್ಟುಕೊಂಡು ವಿಬಿ-ಜಿ ರಾಮ್ ಜಿ(VB-G RAM G Bill) ವಿರುದ್ಧ ಹೋರಾಟಕ್ಕೆ ಕರೆ ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ...

Read moreDetails

ಸಿಎಂ ಸಿದ್ದರಾಮಯ್ಯ ರೈತರ ದಾರಿ ತಪ್ಪಿಸುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ-ಪ್ರಹ್ಲಾದ್‌ ಜೋಶಿ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುಲು ಪರದಾಡುತ್ತಾ ಹತಾಶೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮನಸ್ಸೋ ಇಚ್ಛೆ ಮಾತಾನಾಡುತ್ತಾ‌ ರಾಜ್ಯದ ರೈತರು ಮತ್ತು ಜನರನ್ನು ದಾರಿತಪ್ಪಿಸಲು ದುಸ್ಸಾಹಸಕ್ಕೆ ಕೈಹಾಕಿದ್ದಾರೆ ಎಂದು ...

Read moreDetails

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಬೆಂಗಳೂರು: ಕರ್ನಾಟಕಕ್ಕೆ ಬರಬೇಕಾಗಿದ್ದ ಅನುದಾನ ವಿಚಾರದಲ್ಲಿ ಒಕ್ಕೂಟ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ತನ್ನ ...

Read moreDetails

ರಾಜ್ಯ ಸರ್ಕಾರದಲ್ಲಿ ತಾಳ ಮೇಳ ಇಲ್ಲ.. ಪ್ರಹ್ಲಾದ್​ ಜೋಶಿ ಟೀಕೆ

ರಾಜ್ಯ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಹೊಂದಾಣಿಕೆಯಿಲ್ಲ ಅನ್ನೋದು ಮಲ್ಲಿಕಾರ್ಜುನ ಖರ್ಗೆ ಮಾತಿನಿಂದ ಸ್ಪಷ್ಟವಾಗಿದೆ ಎಂದಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ. ಹುಬ್ಬಳ್ಳಿಯಲ್ಲಿ ಮಾತನಾಡಿದ ...

Read moreDetails

ಕೇಂದ್ರ ಸಚಿವ ಜೋಶಿ ರಾಜೀನಾಮೆ ಯಾವಾಗ..? ಖಂಡ್ರೆ ಪ್ರಶ್ನೆ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ ಮಾಡಲಾಗಿದೆ. ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧನ ಮಾಡಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಕೊಲ್ಹಾಪುರದ ಖಾಸಗಿ ...

Read moreDetails

ಜನರ ಕೈಗೆ ಕಾಂಗ್ರೆಸ್ ಸರ್ಕಾರ ಚೊಂಬು ಕೊಟ್ಟಿದೆ : ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಕೇಂದ್ರ ಸರ್ಕಾರ ಇಂಧನ ಬೆಲೆ ಕಡಿಮೆ ಮಾಡಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿ ಜನರಿಗೆ ಹೊರೆ ಮಾಡಿದೆ ಎಂದು ಖಂಡಿಸಿದ ಕೇಂದ್ರದ ...

Read moreDetails

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಸಮಗ್ರ ತನಿಖೆ ಆಗ್ಲಿ.. ತಪ್ಪು ಮಾಡಿದ್ರೆ ಕಠಿಣ ಶಿಕ್ಷೆ ವಿಧಿಸಲಿ : ಸಚಿವ ಪ್ರಲ್ಹಾದ್ ಜೋಶಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧಿಸಲ್ಪಟ್ಟಿರುವ ಪ್ರಜ್ವಲ್ ರೇವಣ್ಣ ಯಾವುದೇ ಕಾರಣಕ್ಕೂ ಕ್ಷಮೆಗೆ ಅರ್ಹನಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ಕಟ್ಟುನಿಟ್ಟಾಗಿ ತನಿಖೆ ನಡೆಸಿ ಶಿಕ್ಷೆ ವಿಧಿಸಬೇಕು ಎಂದು ...

Read moreDetails

ಸಿಎಂ ಸಿದ್ದು ಸರ್ಕಾರದ ಸಾಧನೆ ಶೂನ್ಯ.. ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಲಕಲಿಗಳು ತೀವ್ರ ವಾಗ್ದಾಳಿ ನಡೆಸ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಸಾಧನೆ ಶೂನ್ಯ. ದೇಶದ ...

Read moreDetails

DCM ಹುದ್ದೆಗೆ ಡಿಕೆಶಿ ರಾಜೀನಾಮೆ ಕೊಡಲಿ .. ರೇವಣ್ಣ ಕೇಸ್ ತನಿಖೆಯನ್ನ CBI ಗೆ ವಹಿಸಲಿ : ಸಚಿವ ಪ್ರಲ್ಹಾದ್ ಜೋಶಿ

ಹಾಸನ ಅಶ್ಲೀಲ ವಿಡಿಯೋ ಕೇಸ್ ರಾಜಕೀಯ ವಲಯದಲ್ಲಿ ಸಾಕಷ್ಟು ಅಲ್ಲೋಲ ಕಲ್ಲೋಲವನ್ನ ಸೃಷ್ಟಿಸಿದೆ. ಪೆನ್ ಡ್ರೈವ್ ಹಂಚಿಕೆ ವಿಚಾರವಾಗಿ ಡಿಸಿಎಂ ಡಿಕೆಶಿ ವಿರುದ್ಧ ನೇರಾನೇರ ಆರೋಪ ಕೇಳಿಬರುತ್ತಿದೆ. ...

Read moreDetails

ಫೈನಲ್‌ಗೆ ತಲುಪಿಸಿದ ಶಮಿಯನ್ನು ಕಡೆಗಣಿಸಿದ ಪ್ರಹ್ಲಾದ್‌ ಜೋಷಿ: ಕೇಂದ್ರ ಸಚಿವರಿಂದ ಆಟದಲ್ಲೂ ಧರ್ಮ ರಾಜಕಾರಣ!!

ವಿಶ್ವಕಪ್‌ ಸರಣಿಯಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿ ಫೈನಲ್‌ ತಲುಪಿದೆ. ಈ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಮಹಮ್ಮದ್‌ ಶಮಿ ಅವರು ...

Read moreDetails

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ...

Read moreDetails

ನಾನು ಹೊಡೆದಂಗೆ ಮಾಡುತ್ತಾನೆ, ನೀವು ಅತ್ತಂಗ ಮಾಡು ಎಂಬುದು ರಾಷ್ಟ್ರೀಯ ಪಕ್ಷಗಳ ನೀತಿ: ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಹಾಸನ: ನಾನು ಹೊಡೆದಂಗೆ ಮಾಡುತ್ತಾನೆ, ನೀವು ಅತ್ತಂಗ ಮಾಡು ಎನ್ನುವುದು ಎರಡೂ ರಾಷ್ಟ್ರೀಯ ಪಕ್ಷಗಳ ನೀತಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ...

Read moreDetails

ಐಎಎಸ್, ಐಪಿಎಸ್ ಅಧಿಕಾರಿಗಳ ಪರಸ್ಪರ ಕೆಸರೆರಚಾಟ ಸರಿಯಲ್ಲ: ಕ್ರಮಕ್ಕೆ ಸಿಎಂಗೆ ಸಲಹೆ- ಪ್ರಲ್ಹಾದ ಜೋಶಿ

ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಈ ರೀತಿ ಪರಸ್ಪರ ಕೆಸರೆರಚುತ್ತಿರುವುದು ಸರಿಯಲ್ಲ. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ...

Read moreDetails

ಅತಂತ್ರವಾಗಿರುವ ಉಕ್ರೇನಿನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು

ರಷ್ಯಾ ಮತ್ತು ಉಕ್ರೇನ್ (Russian and Ukraine) ನಡುವೆ ನಡೆಯುತ್ತಿರುವ ಯುದ್ಧ ಇಡೀ‌ ಜಗತ್ತಿನ ಮೇಲೆ ಪ್ರತ್ಯೇಕವಾಗಿ ಪರೋಕ್ಷವಾಗಿ ಬೀರುತ್ತಿರುವ ದುಷ್ಪರಿಣಾಮ ಊಹಾತೀತವಾದುದು. ಅವುಗಳ ನಡುವೆ ಉಕ್ರೇನಿನಲ್ಲಿ ...

Read moreDetails

ಹಾವೇರಿಯ ನವೀನ್‌ ಬಲಿ | ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿಕೆಗೆ ವ್ಯಾಪಕ ಖಂಡನೆ

ಉಕ್ರೇನ್‌ನಲ್ಲಿ ನಡೆದ ಸಂಘರ್ಷದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ನಂತರ ವಿದೇಶದಲ್ಲಿರುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾಡಿದ ಕಾಮೆಂಟ್‌ಗಳು ...

Read moreDetails
Page 1 of 2 1 2

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!