DK Shivakumar: ಪ್ರತಾಪ್ ಸಿಂಹರಿಂದ ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ..!!
“ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ...
Read moreDetails




