ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು ...
Read moreDetailsದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು ...
Read moreDetailsಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿದೆ. ಆಡಳಿತಾತ್ಮಕ ಪುನರ್‌ವ್ಯವಸ್ಥೆಯ ಭಾಗವಾಗಿ ಐದು ಮಂದಿ ಹಿರಿಯ ಐಎಎಸ್ ಅಧಿಕಾರಿಗಳನ್ನು ...
Read moreDetailsಬೆಂಗಳೂರು: ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಅಡೆತಡೆರಹಿತ ಸಂಚಾರ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಪೂರ್ವ ನಗರ ಪಾಲಿಕೆ (BBMP East Zone) ಬುಧವಾರ ಬೃಹತ್ ಮಟ್ಟದ ಒತ್ತುವರಿ ತೆರವು ...
Read moreDetailsಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ (Revenge Pornography), ಸೆಕ್ಸ್‌ಟಾರ್ಷನ್ (Sextortion) ಹಾಗೂ ಖಾಸಗಿ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ ...
Read moreDetailsನಾ ದಿವಾಕರ ಭಾರತೀಯ ಸಮಾಜದಲ್ಲಿ ಶತಮಾನಗಳಿಂದಲೂ ಗುರುತಿಸಬಹುದಾದ ಒಂದು ಸಮಾನ ಲಕ್ಷಣ ಎಂದರೆ ಮನುಷ್ಯ ಜೀವನದ ಪ್ರತಿಯೊಂದು ಹಂತದಲ್ಲೂ, ಪ್ರತಿ ಘಟ್ಟದಲ್ಲೂ ಆಳವಾಗಿ ಬೇರುಬಿಟ್ಟಿರುವ ವಿಭಜಕ ಅಲೋಚನೆಗಳು. ...
Read moreDetailsಪುಣೆ: ಭಾವಿ ಪತಿಯ ಸಾವಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಹಾಕಿ ಕಣ್ಣೀರಿನ ನಾಟಕವಾಡಿದ್ದ ಯುವತಿಯೊಬ್ಬಳು, ತನ್ನ ಪ್ರಿಯಕರನೊಂದಿಗೆ ಸೇರಿ ಆತನನ್ನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ...
Read moreDetailsಕೆಪಿಸಿಸಿ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕರಿಸಿದ ಪದಗ್ರಹಣ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಭವಿಷ್ಯದ ರಾಜಕೀಯ ದಿಕ್ಕು, ಸಿದ್ಧಾಂತ ಹಾಗೂ ...
Read moreDetailsರಾಜ್ಯಸಭೆಯಲ್ಲಾಗಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಾಗಲಿ ಸಾಮಾನ್ಯವಾಗಿ ಸಮತೋಲನದ ಮಾತುಗಳ ಮೂಲಕ ಗಮನ ಸೆಳೆಯುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ...
Read moreDetailsಜೆಡಿಎಸ್ ಹಮ್ಮಿಕೊಂಡಿರುವ ‘ನಮ್ಮ ಭೂಮಿ, ನಮ್ಮ ಹಕ್ಕು’ ಪಾದಯಾತ್ರೆಯ ವೇಳೆ ಬಿಡದಿಯಲ್ಲಿ ಮಾತನಾಡಿದ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್ ಯೋಜನೆಗೆ ತೀವ್ರ ವಿರೋಧ ...
Read moreDetailsಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಶುಕ್ರವಾರ (ಜೂನ್ 20)ರಿಂದ ಅಧಿಕೃತವಾಗಿ ಆರಂಭವಾಗಿದೆ. ಈ ಮಹತ್ವದ ಅಭಿಯಾನವು ...
Read moreDetailsರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್' ಕುರಿತು ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದ ಮಹತ್ವದ ಮಾಹಿತಿ ಕೊನೆಗೂ ಹೊರಬಿದ್ದಿದೆ. 'ಕೆಜಿಎಫ್-2' ಬಳಿಕ ಯಶ್ ಯಾವ ಸಿನಿಮಾದ ...
Read moreDetailsಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಹಾಗೂ ತ್ರೈಮಾಸಿಕ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 20 (ಶನಿವಾರ) ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ...
Read moreDetailsಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯಲು ಸಜ್ಜಾಗಿರುವ ರಿಯಲಾಯನ್ಸ್ ಜಿಯೋ ಮುಂದಿನ ಕೆಲ ವರ್ಷಗಳಲ್ಲಿ ಭಾರಿ ಪ್ರಮಾಣದ ಸ್ಯಾಟಲೈಟ್ ಇಂಟರ್ನೆಟ್ ಸೇವೆಯನ್ನು ಆರಂಭಿಸಲು ಯೋಜನೆ ರೂಪಿಸಿದೆ. ...
Read moreDetailsಹಿಂದುತ್ವ ಭಾಷಣಗಾರ್ತಿ ಹಾಗೂ ಬಿಗ್ ಬಾಸ್ ಕನ್ನಡ ಖ್ಯಾತಿಯ ಚೈತ್ರಾ ಕುಂದಾಪುರ ಅವರು ತಮ್ಮ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವುದಾಗಿ ತಿಳಿಸಿ ಸಾಮಾಜಿಕ ಜಾಲತಾಣದಲ್ಲಿ ...
Read moreDetailsಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಮತದಾನ ಮುಗಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸುವಂತಹ ಬೆಳವಣಿಗೆ ನಡೆದಿದೆ. ಬಿಜೆಪಿ ಶಾಸಕರೆಂದೇ ಗುರುತಿಸಿಕೊಂಡಿರುವ ಎಸ್‌ಟಿ ಸೋಮಶೇಖರ್ ಹಾಗೂ ಶಿವರಾಮ್ ...
Read moreDetailsಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರ ವಕೀಲರಾಗಿದ್ದ ಎಸ್. ಸುನಿಲ್ ಕುಮಾರ್ ಅವರು ಪ್ರಕರಣದ ವಕಾಲತ್ತಿನಿಂದ ನಿವೃತ್ತಿಯಾಗುವ ...
Read moreDetailsಮೈಸೂರು: ಮೈಸೂರಿನಲ್ಲಿ ಪ್ರಸ್ತಾವಿತ ನಿಮ್ಹಾನ್ಸ್ (NIMHANS) ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದ ಭೂ ವಿವಾದದ ಕುರಿತು ಆರೋಗ್ಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ...
Read moreDetailsಮೈಸೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಆಡಳಿತ ಸ್ಪಷ್ಟನೆ ನೀಡಿದ್ದು, ವೈದ್ಯಕೀಯ ನಿರ್ಲಕ್ಷ್ಯ ...
Read moreDetailsನಾ ದಿವಾಕರ ಸ್ವತಂತ್ರ ಭಾರತದ ಎಂಟು ದಶಕಗಳ ಆಳ್ವಿಕೆಯನ್ನು ಒಳಹೊಕ್ಕು ನೋಡಿದಾಗ ಕಾಣುವ ಒಂದು ಸಮಾನ ಎಳೆ ಎಂದರೆ , ದೇಶದ ಮೂಲೆಮೂಲೆಯಲ್ಲಿ ಇರುವ ಅಮೂರ್ತ ಬಡತನ-ದಾರಿದ್ರ್ಯ ...
Read moreDetailsಕಳೆದ ಮೂರು ತಿಂಗಳಿಗೂ ಹೆಚ್ಚು ಕಾಲ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ ಸಿಗುವ ಲಕ್ಷಣಗಳು ಗೋಚರಿಸಿವೆ. ಪಾಕಿಸ್ತಾನದ ...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada