ಈಶ್ವರಪ್ಪ ವಿರುದ್ಧ ತೊಡೆತಟ್ಟಿದ ಆಯನೂರು ಮಂಜುನಾಥ್ : ಎಂ.ಎಲ್.ಸಿ ಸ್ಥಾನಕ್ಕ ರಾಜೀನಾಮೆ ನೀಡುವುದಾಗಿ ಘೋಷಣೆ..!
ಶಿವಮೊಗ್ಗ :ಏ.೦೩: ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ ರಾಜೀನಾಮೆ ನೀಡಿ ...
Read more