ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡಕ್ಕೆ ಒಲಿದ ವಿಜಯಮಾಲೆ.ಅಪ್ಪು ಪ್ಯಾಂಥರ್ಸ್ ತಂಡ ರನ್ನರ್
ಸ್ಯಾಂಡಲ್ ವುಡ್ ಕಪ್-2024 ಬ್ಯಾಡ್ಮಿಂಟನ್ ಟೂರ್ನಮೆಂಟ್ ಗೆ ತೆರೆಬಿದ್ದಿದೆ. ಸೆಪ್ಟೆಂಬರ್ 28-29ರಂದು ಕೋರಮಂಗಲದ ಇನ್ ಡೋರ್ ಸ್ಟೇಡಿಯಂನಲ್ಲಿ ನಡೆದ ಪಂದ್ಯಾವಳಿಯಲ್ಲಿ ಮನುರಂಜನ್ ನಾಯಕತ್ವದ ರಣಧೀರ ರೈಡರ್ಸ್ ತಂಡ ...
Read moreDetails