Congress government : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ಹೋರಾಟ ಮಾಡ್ತೀವಿ ; ನಳಿನ್ ಕುಮಾರ್ ಕಟೀಲ್
ಕರ್ನಾಟಕದ ಕಾಂಗ್ರೆಸ್ ಎಲ್ಲಾ ಗ್ಯಾರಂಟಿಗಳನ್ನ ಜಾರಿ ಮಾಡಬೇಕು. ಒಂದು ವೇಳೆ ಕೊಟ್ಟ ಗ್ಯಾರಂಟಿಗಳನ್ನ ಜಾರಿ ಮಾಡದಿದ್ರೆ ರಾಜ್ಯಾದ್ಯಂತ ಬಿಜೆಪಿ ಹೋರಾಟ ನಡೆಸಲಿದೆ ಎಂದು ನಳೀನ್ ಕುಮಾರ್ ಕಟೀಲ್ ...
Read moreDetails
