CM’ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ `ರಾಷ್ಟ್ರಪತಿ ದ್ರೌಪದಿ ಮುರ್ಮು’ ಎಂಟ್ರಿ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಕೊಟ್ಟಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ...
Read more