ಶಾಲೆಗೆ ‘ಮಾಂಸಾಹಾರ’ ತಂದಿದ್ದಕ್ಕೆ ನರ್ಸರಿ ವಿದ್ಯಾರ್ಥಿ ಅಮಾನತು; ಕೋಮುವಾದಿ ಪ್ರಾಂಶುಪಾಲರ ವಿರುದ್ಧ ಆಕ್ರೋಶ
ಲಕ್ನೋ:ಮಧ್ಯಾಹ್ನದ ಊಟಕ್ಕಾಗಿ ಶಾಲೆಗೆ ತನ್ನ ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರ meat)ತಂದಿದ್ದಕ್ಕಾಗಿ ನರ್ಸರಿ (Nursery student)ವಿದ್ಯಾರ್ಥಿಯನ್ನು ಶಾಲೆಯ ಪ್ರಾಂಶುಪಾಲರು( Principal)ಅಮಾನತು ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ...
Read more