ತೆಲಂಗಾಣ , ಆಂಧ್ರ ಪ್ರವಾಹ ರಕ್ಷಣಾ ಕಾರ್ಯಕ್ಕೆ 26 ಎನ್‌ಡಿಆರ್‌ಎಫ್ ತಂಡ ನಿಯೋಜನೆ
ನವದೆಹಲಿ: ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಇಪ್ಪತ್ತಾರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಅಧಿಕಾರಿಗಳು ಸೋಮವಾರ ...
Read more