ಪ್ರಧಾನಿ ಮೋದಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕತೆ ಏನಾಯ್ತು..? ಇಲ್ಲಿದೆ ಡಿಟೈಲ್ಸ್
ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿ ಶತಾಯಗತಾಯ ಬಿಜೆಪಿಗೆ ಅಧಿಕಾರ ಉಳಿಸಬೇಕು ಅಂತಾ ದೆಹಲಿಯ ವರಿಷ್ಠರು ಒಬ್ಬರಾದ ...
Read more