ಕಿಕ್ಕಿರಿದು ತುಂಬಿದ್ದ ಬಸ್ನೊಳಗೆ ರೌಡಿಗಳಂತೆ ಬಡಿದಾಡಿಕೊಂಡ ಖಾಸಗಿ ಬಸ್ ಸಿಬಂದಿ.
ಮಂಗಳೂರು: ಬಸ್ನೊಳಗಡೆ ಪ್ರಯಾಣಿಕರು ಇದ್ದಾಗಲೇ ಖಾಸಗಿ ಬಸ್ಗಳ ಚಾಲಕ ಮತ್ತು ನಿರ್ವಾಹಕರು ಹೊಡೆದಾಡಿಕೊಂಡಿರುವ ಘಟನೆ ಮಂಗಳೂರಿನ ಬಲ್ಮಠದ ಬಳಿ ನಡೆದಿದೆ.ಬಸ್ನೊಳಗಡೆ ಇದ್ದ ವಿಡಿಯೋದಲ್ಲಿ ಇವರ ಹೊಡೆದಾಟದ ದೃಶ್ಯ ...
Read moreDetails