Tag: Privatisation

ಖಾಸಗಿ ತೆಕ್ಕೆಗೆ ಇನ್ನೊಂದು ಸರ್ಕಾರಿ ಸಂಸ್ಥೆ: ಟಾಟಾ ಪಾಲಾದ ಏರ್‌ ಇಂಡಿಯಾ !

ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದೇಶದ ಪ್ರತಿಷ್ಟಿತ ಉದ್ಯಮ ಟಾಟಾ ಸಮೂಹದ ಪಾಲಾಗಿದೆ. ಏರ್‌ ಇಂಡಿಯಾದ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸಮೂಹ ಅತಿ ಹೆಚ್ಚು ಬಿಡ್‌ ಮಾಡಿ ವಿಮಾನಯಾನ ಸಂಸ್ಥೆಯನ್ನು ಖರೀದಿ ಮಾಡಿದೆ. ಶುಕ್ರವಾರ  ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆದಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ. ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಗಿ ...

Read more

70 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಿದ ಆಸ್ತಿಯನ್ನು ಬಿಜೆಪಿ ಮಾರುತ್ತಿದೆ – ರಾಹುಲ್‌ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮೋದಿ ಸರ್ಕಾರವು ಸರ್ಕಾರಿ ಆಸ್ತಿಯನ್ನು ಖಾಸಗೀಕರಣಗೊಳಿಸುವ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು,  ಸರ್ಕಾರಿ ಆಸ್ತಿಯನ್ನು 3-4 ...

Read more

Recent News

Welcome Back!

Login to your account below

Retrieve your password

Please enter your username or email address to reset your password.