ಪ್ರಿಯಾಂಕ್ ಖರ್ಗೆ ಮನೆಗೆ ಬಿಜೆಪಿ ಮುತ್ತಿಗೆ ಯತ್ನ.. ಎಳನೀರು ಕೊಟ್ಟ ಕಾಂಗ್ರೆಸ್
ಬೀದರ್ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ರಾಜಕೀಯ ಜಟಾಪಟಿ ಜೋರಾಗಿದೆ.. ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಉಗ್ರ ಹೋರಾಟ ಮಾಡ್ತಿದೆ.. ಕಲಬುರಗಿ ಕಲಬುರಗಿಯ ಪ್ರಿಯಾಂಕ್ ...
Read moreDetails