ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್ ಖರ್ಗೆ..
ಕಾಂಗ್ರೆಸ್ ಸರಕಾರದ ಬಗ್ಗೆ ಮಾತನಾಡಲು ಅಸಹ್ಯ ಆಗುತ್ತೆ ಎನ್ನುವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಕಲಬುರ್ಗಿಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ. ಅವರಿಗೆ ಅಸಹ್ಯವಾಗುತ್ತಿದ್ದರೆ ಏಕೆ ಮಾತನಾಡಬೇಕು ...
Read moreDetails