Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!
"ಮತದಾರರಲ್ಲಿ ರಾಜಕೀಯ ಹೋರಾಟಗಳು ನಡೆಯಲಿ. ನಿಮ್ಮನ್ನು ಏಕೆ ಬಳಸಿಕೊಳ್ಳಲಾಗುತ್ತಿದೆ?" ಎಂದು ಮಾನ್ಯ ಸರ್ವೋಚ್ಛ ನ್ಯಾಯಾಲಯ ಇಡಿ ಸಂಸ್ಥೆಯನ್ನು ಕೇಳಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ...
Read moreDetails

