ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..
ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ"(Gauri) ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ನಟ ಕಿಚ್ಚ ...
Read more