ಜಲಶಕ್ತಿ ಸಚಿವರ ಬಳಿಕ ರಾಜ್ಯದ ನೀರಾವರಿ ಸಮಸ್ಯೆ ಬಿಚ್ಚಿಟ್ಟ ಡಿಸಿಎಂ
ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಜಲಶಕ್ತಿ ಸಚಿವರಲ್ಲಿ ರಾಜ್ಯದ ನೀರಾವರಿ ಯೋಜನೆ ಕುರಿತು ಮನವಿ ಸಲ್ಲಿಸಿದ್ದಾರೆ ಡಿಕೆ ಶಿವಕುಮಾರ್. ಪ್ರಮುಖ ನೀರಾವರಿ ...
Read moreDetails