‘ನಾನೊಬ್ಬ ಬಜರಂಗಿ’; ಕಾಂಗ್ರೆಸ್ ವಿರುದ್ಧ ಬಿಜೆಪಿಯವರಿಂದ ಪ್ರೊಫೈಲ್ ಪಿಕ್ಚರ್ ಅಭಿಯಾನ..!
2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ಇಂದು ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳದ ವಿರುದ್ಧ ಕ್ರಮದ ಬಗ್ಗೆ ಪ್ರಸ್ತಾವ ...
Read more