ಬೆಂಗಳೂರು: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ
ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್(Governor Thawarchand Gehlot) ಅವರಿಂದ ಆಗಿರುವ ದೊಡ್ಡ ತಪ್ಪಿನ ಪೂರ್ಣ ವಿವರ ಪ್ರತಿಧನಿಗೆ (To Pratidhvani) ಲಭ್ಯವಾಗಿದೆ.ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ...
Read more