ಬ್ಯಾರಿಕೇಡ್ ಗೆ ಸಿಲುಕಿದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ….
ನಾಗರಹೊಳೆ ಉದ್ಯಾನದಂಚಿನ ವೀರನಹೊಸಹಳ್ಳಿ ವ್ಯಾಪ್ತಿಯ ಅರಸುಹೊಸಕಟ್ಟೆಯ ಕೆರೆಯಲ್ಲಿ ಸಿಮೆಂಟ್ ಕಂಬದ ಬ್ಯಾರಿಕೇಡ್ ದಾಟಲಾರದೆ ಸಿಲುಕಿದ್ದ ಆನೆಯನ್ನು ಅರಣ್ಯ ಇಲಾಖೆ ರಕ್ಷಿಸಿದೆ. ಎಂದಿನಂತೆ ಶನಿವಾರ ರಾತ್ರಿ ಕಾಡಿನಿಂದ ಹೊರಬಂದು ...
Read moreDetails