ಶೋಷಣೆಯ ಬಯಲೂ ಮಾರುಕಟ್ಟೆಯ ಸಂಕೋಲೆಯೂ..ನವ ಉದಾರವಾದದ ಚೌಕಟ್ಟಿನಲ್ಲಿ ಕಾರ್ಮಿಕ ಕಾಯ್ದೆಗಳನ್ನು ಮಾರುಕಟ್ಟೆಯೇ ನಿರ್ಧರಿಸುತ್ತದೆ
ನಾ ದಿವಾಕರ ಬೆಂಗಳೂರು:ಮಾ.೨೬: ಎಡಪಕ್ಷಗಳನ್ನು ಹೊರತುಪಡಿಸಿ ಭಾರತದ ಯಾವುದೇ ಮುಖ್ಯವಾಹಿನಿ ರಾಜಕೀಯ ಪಕ್ಷಗಳ ವಿರೋಧವನ್ನು ಎದುರಿಸದ ನವ ಉದಾರವಾದಿ ಆರ್ಥಿಕ ನೀತಿಗಳು ಕಳೆದ ಮೂರು ದಶಕಗಳಿಂದಲೇ ಭಾರತದ ...
Read more