ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ವಿರೋಧಿಸಿ ಇವತ್ತು ಮಂಗಳೂರು ಸ್ತಬ್ಧ
ಮಂಗಳೂರಿನಲ್ಲಿ ಇಂದು ವಕ್ಫ್ ಕಾಯಿದೆ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಎರಡು ಸಾವಿರಕ್ಕೂ ಅಧಿಕ ಪೊಲೀಸರು ಮತ್ತು ಅರೆಸೇನಾ ಪಡೆಯಿಂದ ...
Read moreDetails