ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಏ.25: "ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸ್ ಹಾಕಲ್ಲ. ಸ್ಯಾಮ್ ಪಿತ್ರೊಡಾ ಅವರ ಹೇಳಿಕೆ ವೈಯಕ್ತಿಕ, ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ...
Read more