ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ, ನಾಲ್ವರು ಸಜೀವ ದಹನ
ಇತ್ತೀಚೆಗೆ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತದ ಪ್ರಕರಣಗಳು ತುಸು ಹೆಚ್ಚಾಗಿ ಕಂಡು ಬರುತ್ತಿದೆ. ಇದೀಗ ಲೋನಾವಾಲಾ ಬಳಿಯ ಮೇಲ್ಸೇತುವೆಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿಯಾಗಿದ್ದು, ಅಪಘಾತದ ತೀವ್ರತೆಗೆ ಕ್ಷಣಾರ್ಧದಲ್ಲಿ ಬೆಂಕಿ ...
Read more