RCB Stampede: ಆರ್ ಸಿಬಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆ ಖಂಡಿಸಿ ಟ್ವೀಟ್ ಮಾಡಿದ್ದು ಬಿಜೆಪಿಯಲ್ಲವೇ?: ತಿರುಗೇಟು ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್
“ಆರ್ ಸಿಬಿ ವಿಜಯೋತ್ಸವದ ವೇಳೆ ತೆರೆದ ವಾಹನದಲ್ಲಿ ಮೆರವಣಿಗೆಗೆ ಅವಕಾಶ ನೀಡದ ಗೃಹ ಸಚಿವರ ನಡೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದು ನಿಮ್ಮದೇ ಪಕ್ಷವಲ್ಲವೇ” ಎಂದು ಡಿಸಿಎಂ ಡಿ.ಕೆ. ...
Read moreDetails