Tag: R Ashok

ಪುಟಿದೇಳುತ್ತದೆಯೇ ಪ್ರಾದೇಶಿಕ ಪಕ್ಷ..?

ಬೆಂಗಳೂರು : ಒಂದು ಕಾಲದಲ್ಲಿ ಕರ್ನಾಟಕ ರಾಜಕಾರಣದಲ್ಲಿ ಬಿಜೆಪಿಗಿಂತಲೂಹೆಚ್ಚಿನ ಶಕ್ತಿ ಹೊಂದಿದ್ದ ಜೆಡಿಎಸ್, ಇಂದು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡುತ್ತಿರುವುದು ರಾಜಕೀಯ ವಾಸ್ತವ. ದೇವೇಗೌಡರ ರಾಜಕೀಯ ಪರಂಪರೆ, ...

Read moreDetails

T Narasipura Ganesha Procession Row : ವಿದ್ಯಾಬುದ್ಧಿಯ ಚೌಕದಿಂದ ಬೀದಿ ಜಗಳದ ಅಂಗಳಕ್ಕೆ..

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. “ ಸ್ವಾತಂತ್ರ್ಯ ಸಂಗ್ರಾಮದಲ್ಲಿ ನನಗೆ ಸಾರ್ವಜನಿಕ ತಿಲಕ ಇಟ್ಟರು. 80ರವರೆಗೂ ಜನಸಾಮಾನ್ಯರ ಹಟ್ಟಿ-ಮನೆ- ಓಣಿ-ವಠಾರಗಳಲ್ಲಿ ಪೂಜಿಲ್ಪಡುತ್ತಿದ್ದೆ. 90ರ ...

Read moreDetails

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು, ...

Read moreDetails

5 ಲಕ್ಷದವರೆಗೆ ರಾಜ್ಯದ ರೈತರ ಕೃಷಿ ಸಾಲ ಮನ್ನಾ ಮಾಡಿ : ಸಿಎಂ ಡಿಕೆಶಿಗೆ ವಿಜಯೇಂದ್ರ ಆಗ್ರಹ..

ರಾಯಚೂರು : ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪಿಸಿದ್ದಾರೆ. ಬರಗಾಲದ ಕಾರಣ 5 ಲಕ್ಷದವರೆಗಿನ ...

Read moreDetails

ಅಧಿಕಾರದ ಕುದುರೆ ಏರಲು ದೆಹಲಿ, ಬೆಂಗಳೂರಿನ ನಡುವೆ ಡಿಕೆಶಿ ಸತತ ಪ್ರಯತ್ನ : ಸಿಎಂ ವಿರುದ್ಧ ಬೊಮ್ಮಾಯಿ ಅಬ್ಬರ..!

ರಾಯಚೂರು : ಕಾಂಗ್ರೆಸ್ ಸರ್ಕಾರ ಮುಳುಗುತ್ತಿರುವ ಹಡಗಿನಂತಾಗಿದೆ. ಶೀಘ್ರದಲ್ಲೇ ಕಾಂಗ್ರೆಸ್ ನಾಯಕರು ಈ ಮುಳುಗುತ್ತಿರುವ ಹಡಗಿನಿಂದ ಜಿಗಿಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ...

Read moreDetails

ಕೆಪಿಎಸ್‌ಸಿಯಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌: ಆರ್‌.ಅಶೋಕ್‌ ಆರೋಪ

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಪಶುವೈದ್ಯಾಧಿಕಾರಿ ಹುದ್ದೆಗಳ ಮಾರಾಟವಾಗಿದ್ದು, 400 ಹುದ್ದೆಗಳಿಗೆ ಎರಡು ಕೋಟಿ ರೂ. ನಂತೆ 800 ಕೋಟಿ ರೂ. ಲಂಚ ಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ...

Read moreDetails

ಸಚಿವ ಸಂಪುಟ ವಿಸ್ತರಣೆ ಯಾವಾಗ..? : ಬಿಜೆಪಿಗೆ ಕೌಂಟರ್‌ ಕೊಡಲು ಕೈ ಕಮಾಂಡ್‌ ಪ್ಲ್ಯಾನ್‌ ಏನು..?

ಬೆಂಗಳೂರು : ರಾಜ್ಯದಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಈಗಾಗಲೇ ಒಂದು ತಿಂಗಳು ಪೂರ್ಣಗೊಂಡಿದೆ. ಆದರೆ ಕೇವಲ 13 ಜನರ ಸಂಪುಟವನ್ನು ಕಳೆದ ಒಂದು ತಿಂಗಳಿನಿಂದ ಮುನ್ನಡೆಸಿಕೊಂಡು ಬರಲಾಗುತ್ತಿದೆ. ...

Read moreDetails

ನೆರೆ, ಬರದ ಸಮಸ್ಯೆ, ನಿಲ್ಲದ ಅವಾಂತರಗಳು : ಅಪೂರ್ಣ ಸಂಪುಟಕ್ಕೆ ಟಕ್ಕರ್‌ ನೀಡೋಕೆ ಇಲ್ಲವಾಯಿತೆ ವಿಪಕ್ಷ..?

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ನೆರೆ ಇನ್ನೊಂದೆಡೆ ಬರ ಎರಡೂ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ವರುಣ ಬಿಟ್ಟು ಬಿಡದೆ ಅಬ್ಬರಿಸುತ್ತಿದ್ದಾನೆ. ಉತ್ತರ ...

Read moreDetails

ದೇವರಾಜ ಅರಸು ನಿಗಮದಲ್ಲಿ ಗೋಲ್‌ಮಾಲ್‌ : ನಿಷ್ಪಕ್ಷಪಾತ ತನಿಖೆಗೆ ವಿಪಕ್ಷ ನಾಯಕ ಅಶೋಕ್‌ ಒತ್ತಾಯ

ಬೆಂಗಳೂರು : ರಾಜಕೀಯ ಪಕ್ಷಗಳ ನಾಯಕರು ಆಗಾಗ ಒಬ್ಬರ ಮೇಲೊಬ್ಬರು ಆರೋಪ ಮಾಡೋದು ಸಹಜ. ಈಗ ಅಂಥದ್ದೇ ಮತ್ತೊಂದು ಆರೋಪ ಮಾಡಿರೋದು ವಿರೋಧ ಪಕ್ಷದ ನಾಯಕ ಆರ್.ಅಶೋಕ್.‌ ...

Read moreDetails

SIR ಅಖಾಡದಲ್ಲಿ ಏಟಿಗೆ ಎದಿರೇಟು : ದೋಸ್ತಿಗಳ ಮಾಸ್ಟರ್‌ ಸ್ಟ್ರೋಕ್‌ಗೆ ಪ್ಲಾಫ್‌ ಆಗುತ್ತಾ ಕಾಂಗ್ರೆಸ್‌ ಪ್ಲ್ಯಾನ್..?

ಬೆಂಗಳೂರು : ರಾಜ್ಯದಲ್ಲಿ ಎಸ್‌ಐಆರ್‌ ವಿಚಾರದಲ್ಲಿ ರಾಜಕೀಯ ಪಕ್ಷಗಳ ಜಟಾಪಟಿ ಮುಂದುವರೆದಿದೆ. ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಎಸ್‌ಐಆರ್‌ ಪ್ರಕ್ರಿಯೆ ನಡೆಸುತ್ತಿದೆ ಎನ್ನುವಂತೆ ಈಗಾಗಲೇ ಸರಣಿ ದೂರುಗಳನ್ನು ರಾಜ್ಯ ...

Read moreDetails

“ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!”

ಬೆಂಗಳೂರು : ರಾಜ್ಯ ಸರ್ಕಾರದ ಇಂದಿರಾ ಕಿಟ್‌ ಯೋಜನೆಯ ವಿಳಂಬದ ಬಗ್ಗೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಕಿಡಿಕಾರಿದ್ದಾರೆ. ಈ ಹಿಂದಿನ ಅವಧಿಯಲ್ಲಿ ಪಡೀತರ ಆಹಾರ ...

Read moreDetails

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ ...

Read moreDetails

ತಮಿಳುನಾಡು “ಕೈ” ಶಾಸಕರು ಬೆಂಗಳೂರಿಗೆ ಬಂದಿದ್ದಾರಾ..? : ಡಿ.ಕೆ. ಶಿವಕುಮಾರ್ ಏನಂದ್ರು..?

ಬೆಂಗಳೂರು : ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ...

Read moreDetails

2026ರ ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಳಂಬ: ಆಡಳಿತ, ಆರ್ಥಿಕತೆ ಮತ್ತು ಅಭಿವೃದ್ಧಿಯ ಪರಿಣಾಮಗಳು

ವಿಶೇಷ ಲೇಖನ : ಡಾ.ರಾಜೇಂದ್ರಪ್ರಸಾದ್.ಪಿ ಕರ್ನಾಟಕವು ಭಾರತದ ಪಂಚಾಯತ್ ರಾಜ್ ವ್ಯವಸ್ಥೆಯ ಇತಿಹಾಸದಲ್ಲಿ ಒಂದು ಪ್ರವರ್ತಕ ರಾಜ್ಯವಾಗಿ ಗುರುತಿಸಿಕೊಂಡಿದೆ. ಅಧಿಕಾರ ವಿಕೇಂದ್ರೀಕರಣದ ಆಶಯವನ್ನು ಸಾಕಾರಗೊಳಿಸಲು 1980ರ ದಶಕದಿಂದಲೂ ...

Read moreDetails

“ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಅಪಪ್ರಚಾರ ನಡೆಸುವ ಬಿಜೆಪಿಯವರಿಗೆ ಸುಳ್ಳೇ ಮನೆ ದೇವರಾಗಿದೆ”

ಚಿಕ್ಕಮಗಳೂರು : ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

Read moreDetails

ಕೊನೆಗೂ IPL ಟಿಕೆಟ್‌ ಗಿಟ್ಟಿಸಿಕೊಂಡ ಶಾಸಕರು : KSCA ಅಧ್ಯಕ್ಷರಿಗೆ ಸಿಎಂ ಖಡಕ್‌ ಸೂಚನೆ ಏನು..?

ಬೆಂಗಳೂರು : ಮಾರ್ಚ್‌ 28ರಂದು ನಡೆಯಲಿರುವ ಐಪಿಎಲ್‌ ಕ್ರಿಕೆಟ್‌ನ ಉದ್ಘಾಟನಾ ಪಂದ್ಯ ವೀಕ್ಷಿಸಲು ಶಾಸಕರಿಗೆ ತಲಾ 4 ಟಿಕೆಟ್‌ಗಳನ್ನು ನೀಡಬೇಕೆಂದು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. https://youtu.be/G5xGgkj4Pag?si=rAc4zZYR5LgfJNHn ಪಂದ್ಯದ ...

Read moreDetails

ನನ್ನ ತೀರ್ಮಾನ ಒಳ್ಳೆಯದು ಅಂತ ನೀವೇ ಹೇಳ್ತೀರಿ : ಡಿಸಿಎಂ ಬಿಚ್ಚಿಟ್ರು ಕನಸಿನ ಬೆಂಗಳೂರು ಪರಿಕಲ್ಷನೆ..

ಬೆಂಗಳೂರು : “ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ...

Read moreDetails

ಬಾಗಲಕೋಟೆಯಲ್ಲಿ ವಿಜಯ ಪಥ, ದಾವಣಗೆರೆಯಲ್ಲಿ ಅಚ್ಚರಿ ಕಾದಿದೆ : ಬೊಮ್ಮಾಯಿ ಶಾಕಿಂಗ್‌ ಹೇಳಿಕೆ

ಹಾವೇರಿ : ರಾಜ್ಯ ಸರ್ಕಾರಕ್ಕೆ ರೈತರನ್ನು ಉಳಿಸಿಕೊಳ್ಳಬೇಕೆಂಬ ಮನಸಿದ್ದರೆ ಕರೆಗಳನ್ನು ಉಳಿಸಬೇಕು. ಕೆರೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿದರೆ ಪ್ರವಾಹ ಆಗುವುದಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೆರೆ ಹೂಳು ತೆಗೆಯಲು ...

Read moreDetails

ನಾಮಪತ್ರ ಸಲ್ಲಿಕೆ ಮಾಡಿದ ಸಮರ್ಥ್‌ ಶಾಮನೂರು : ಮಗನ ಟಿಕೆಟ್‌ ಬಗ್ಗೆ ಪ್ರಭಾ ಮಲ್ಲಿಕಾರ್ಜುನ ಶಾಕಿಂಗ್‌ ಹೇಳಿಕೆ..

ಬೆಂಗಳೂರು : ರಾಜ್ಯದಲ್ಲಿ ಸದ್ಯ ಎರಡು ಉಪಚುನಾವಣೆಗೆ ರಣ ಕಣ ಸಿದ್ಧವಾಗುತ್ತಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಎದುರಾಗಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಕಾಂಗ್ರೆಸ್‌ ...

Read moreDetails

BREAKING NEWS : ಕೋಗಿಲು ನಿರಾಶಿತರಿಗೆ‌ ಸರ್ಕಾರದಿಂದ ಯುಗಾದಿ, ರಂಜಾನ್‌ ಗಿಫ್ಟ್..!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಕೋಗಿಲು ಬಡಾವಣೆಯ ನಿರಾಶ್ರಿತರಿಗೆ ಯುಗಾದಿ ಹಾಗೂ ರಂಜಾನ್‌ ಹಬ್ಬದ ಗಿಫ್ಟ್‌ ನೀಡಿದೆ. ಇಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ...

Read moreDetails
Page 1 of 9 1 2 … 9

Welcome Back!

Login to your account below

Retrieve your password

Please enter your username or email address to reset your password.

error: Content is protected !!