ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್ : ಕಿಡಿಗೇಡಿಗಳ ವಿರುದ್ಧ ಕೇಸ್ ದಾಖಲು..
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಟರ್ ಹೆಡ್‌ನಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ್ದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಇದೇ ವಿಚಾರವನ್ನು ಬಿಜೆಪಿ ...
Read moreDetails
