ಹೃದಯಾಘಾತದಿಂದ ಮಾಜಿ ಸಂಸದ ಆರ್. ಧ್ರುವ ನಾರಾಯಣ ನಿಧನ
ಮೈಸೂರು: ಚಾಮರಾಜನಗರದ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ...
Read moreDetails







