ಖ್ಯಾತ ಗಾಯಕ ರವೀಂದ್ರ ಸೊರಗಾವಿ ಅವರ ಕಂಠಸೀರಿಯಲ್ಲಿ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಹಾಡು
ಬೆಂಗಳೂರು :ಚುಟು ಚುಟು ಖ್ಯಾತಿಯ ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕ ರವೀಂದ್ರ ಸೊರಗಾವಿ ಅವರು "ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ" ಭಕ್ತಿ ಪ್ರಧಾನ ...
Read more