DK Sivakumar took oath as DCM | ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿ ...