Three New Trains from Kalaburagi : ಕಲಬುರಗಿ , ಬೀದರ್ ನಿಂದ ಬೆಂಗಳೂರಿಗೆ ಮೂರು ಹೊಸ ರೈಲು ಆರಂಭಿಸುವಂತೆ ರೈಲ್ವೆ ಸಚಿವರಿಗೆ ಖರ್ಗೆ ಪತ್ರ
ಕಲಬುರಗಿ: ಕಲಬುರಗಿಯಿಂದ ಬೆಂಗಳೂರಿಗೆ ಎರಡು ಹಾಗೂ ಬೀದರ್ ನಿಂದ ಬೆಂಗಳೂರಿಗೆ ಒಂದು ಹೊಸ ರೈಲು ಓಡಿಸುವಂತೆ ಆಗ್ರಹಿಸಿ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ...