Heavy Rain in Bengaluru today : ಬೆಂಗಳೂರಿನಲ್ಲಿ ಇಂದು ಕೂಡ ಭಾರೀ ಮಳೆ ಸಾಧ್ಯತೆ, ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ
ಬೆಂಗಳೂರು ಸೇರಿಂದತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಬೆಂಗಳೂರು ನಗರ ಸೇರಿದಂತೆ ...
Read moreDetails